HomePage_Banner
HomePage_Banner

ಜೀವ ವಿಮಾ ನಿಗಮದಿಂದ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ


ಲೈಫ್ ಇನ್ಸುರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದಿಂದ ಅಸಿಸ್ಟೆಂಟ್ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಇಸ್ಟೆಂಟ್ ಹುದ್ದೆಗಳಿಗೆ ನೇಮಕಗೊಳ್ಳುವವರು ವಿವಿಧ ಕ್ಲೆರಿಕಲ್ ಸ್ಟಾಫ್ ಕಾರ್ಯನಿರ್ವಹಣೆ ಕ್ಯಾಶಿಯರ್, ಸಿಂಗಲ್ ವಿಂಡೀ ಆಪರೇಟರ್, ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್ ಇತರೆ ಕರ್ತವ್ಯಗಳನ್ನು ಭಾರತದಾದ್ಯಂತಹ ವಿವಿಧ ಬ್ರಾಂಚ್‌ಗಳಲ್ಲಿ ಕಾರ್ಯನಿರ್ವಹಣೆ ಮಾಡಬೇಕಾಗುತ್ತದೆ.

ಕರ್ನಾಟಕದಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳು 365

ಆನ್‌ಲೈನ್ ಅರ್ಜಿ ಮತ್ತು ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಅಕ್ಟೋಬರ್ ೧ ೨೦೧೯.
ಅರ್ಜಿ ಶುಲ್ಕ: For others 510/-

SC/ST/PwDB Candidates 85/-

ವಿದ್ಯಾರ್ಹತೆ : ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ವಿದ್ಯಾರ್ಹತೆ ಪಡೆದಿರಬೇಕು.
 ಅಧಿಕೃತ ವೆಬ್‌ಸೈಟ್ : www.licindia.in

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.