HomePage_Banner
HomePage_Banner
HomePage_Banner
HomePage_Banner

ಬೊಳುಬೈಲು ನವಚೇತನ ಯುವಕ ಮಂಡಲದ ಬೆಳ್ಳಿಹಬ್ಬ ಆಚರಣಾ ಸಮಿತಿಯ ವತಿಯಿಂದ ಆಯುಧಪೂಜಾ ಸಂದೇಶ

ಜಾಲ್ಸೂರು ಗ್ರಾಮದ ಬೊಳುಬೈಲಿನ ನವಚೇತನ ಯುವಕ ಮಂಡಲದ ಬೆಳ್ಳಿಹಬ್ಬ ಆಚರಣಾ ಸಮಿತಿಯ ವತಿಯಿಂದ ವತಿಯಿಂದ ಆಯುಧಪೂಜಾ ಸಂದೇಶ ಹಾಗೂ ಸಾಮೂಹಿಕ ಆಯುಧಪೂಜಾ ಕಾರ್ಯಕ್ರಮವು ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವಠಾರದಲ್ಲಿ ಅ.7ರಂದು ಜರುಗಿತು.


ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಮಂಜುನಾಥ ಐತಾಳರವರು ಆಯುಧಪೂಜಾ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷ ನಿತಿನ್ ಅರ್ಭಡ್ಕ, ಪ್ರ.ಕಾರ್ಯದರ್ಶಿ ಪ್ರಸಾದ್ ಕಾಟೂರು,ಬೆಳ್ಳಿಹಬ್ಬ ಆಚರಣಾ ಸಮಿತಿ ಅಧ್ಯಕ್ಷ ಚಂದ್ರಶೇಖರ ನೆಕ್ರಾಜೆ, ಹಾಗೂ ಯುವಕ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.