HomePage_Banner
HomePage_Banner

ನಾರಾಯಣ ಕೇಕಡ್ಕರಿಂದ ಶ್ರೀದೇವಿಗೆ ಚಿನ್ನದ ಸರ ಅರ್ಪಣೆ

ಶ್ರೀಶಾರದಾಂಬಾ ಸೇವಾ ಟ್ರಸ್ಟ್ ಸುಳ್ಯ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ, ದಸರ ಉತ್ಸವ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ನಡೆದ 48ನೇ ವರ್ಷದ ಶ್ರೀ ಶಾರದಾಂಬಾ ಉತ್ಸವದ ಸಂದರ್ಭದಲ್ಲಿ ಶಾರದಾಂಬಾ ಸೇವಾ ಸಮಿತಿ ಅಧ್ಯಕ್ಷ ನಾರಾಯಣ ಕೇಕಡ್ಕರವರು ಚಿನ್ನದ ಸರವನ್ನು ಶ್ರೀದೇವಿಗೆ ಅರ್ಪಿಸಿದರು.


ಚಿನ್ನದ ಸರವನ್ನು ಪುರೋಹಿತ ನಾಗರಾಜ ಭಟ್‌ರವರು ಶ್ರೀದೇವಿಗೆ ತೊಡಿಸಿದರು. ಈ ಸಂದರ್ಭದಲ್ಲಿ ಶಾರದಾಂಬಾ ಸೇವಾ ಟ್ರಸ್ಟ್‌ನ ಗೌರವಾಧ್ಯಕ್ಷ ಗೋಕುಲ್‌ದಾಸ್, ಪ್ರ. ಕಾರ್ಯದರ್ಶಿ ಬೂಡು ರಾಧಾಕೃಷ್ಣ ರೈ, ಕೋಶಾಧಿಕಾರಿ ರಾಜು ಪಂಡಿತ್, ಉಪಾಧ್ಯಕ್ಷರಾದ ಚಿದಾನಂದ ವಿದ್ಯಾನಗರ, ರವಿಚಂದ್ರ ಕೊಡಿಯಾಲಬೈಲು ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.