HomePage_Banner
HomePage_Banner
Breaking News

ಅ.19-20: ಸುಬ್ರಹ್ಮಣ್ಯದಲ್ಲಿ ರಾಜ್ಯ ಮಟ್ಟದ ಕಬಡ್ಡಿ ತೀರ್ಪು ಗಾರರ ಪರೀಕ್ಷೆ

ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮತ್ತು ಸುಳ್ಯ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇದರ ಆಶ್ರಯದಲ್ಲಿ ಅಕ್ಟೋಬರ್ 19 ಮತ್ತು 20 ರಂದು ರಾಜ್ಯ ಮಟ್ಟದ ಕಬಡ್ಡಿ ತೀರ್ಪುಗಾರರ ಪರೀಕ್ಷೆಯನ್ನು ಸುಬ್ರಹ್ಮಣ್ಯ ದ ಕುಮಾರ ಸ್ವಾಮಿ ವಿದ್ಯಾಲಯದಲ್ಲಿ ನಡೆಯಲಿದ್ದು ಈ ಆಯ್ಕೆ ಪರೀಕ್ಷೆ ಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು,ಕಬಡ್ಡಿ ಆಟಗಾರರು ಹಾಗೂ ಆಸಕ್ತ ಕಬಡ್ಡಿ ಅಭಿಮಾನಿಗಳು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ಕಬಡ್ಡಿ ತೀರ್ಪುಗಾರರ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ನ ಪ್ರತಿ, ಪಾಸ್ ಪೋರ್ಟ್ ಸೈಜಿನ 3 ಭಾವಚಿತ್ರ, ರೂ.1500 ನೋಂದಣಿ ಶುಲ್ಕದೊಂದಿಗೆ 18ರಿಂದ 50 ವರ್ಷಗಳ ವಯೋಮಿತಿ ಯವರು ಮತ್ತು ಮಹಿಳೆಯರಿಗೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅ. 19ರಂದು ಬೆಳಿಗ್ಗೆ 10 ಗಂಟೆಗೆ ವರದಿ ಮಾಡಿಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ದೂರವಾಣಿಯನ್ನು ಸಂಪರ್ಕಿಸಬೇಕೆಂದು ಅಸೋಸಿಯೇಷನ್ ನ ಅಧ್ಯಕ್ಷ ರಾದ ಬಿ.ಕೆ.ಮಾಧವ ಮತ್ತು ಪ್ರಧಾನ ಕಾರ್ಯದರ್ಶಿ ಕೆ.ಟಿ.ವಿಶ್ವನಾಥ ತಿಳಿಸಿದ್ದಾರೆ. ದೂರವಾಣಿ ಸಂಖ್ಯೆ;9449471718,9448464593,9449662384,9611637597,9481958557

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.