HomePage_Banner
HomePage_Banner

ಸುಳ್ಯ ಶಾರದಾಂಬಾ ಉತ್ಸವದಲ್ಲಿ ಡ್ಯಾನ್ಸ್ ಡ್ಯಾನ್ಸ್ ಡ್ಯಾನ್ಸ್ ಕಾರ್ಯಕ್ರಮ


ಸುಳ್ಯ ಶಾರದಾಂಬ ದಸರಾ ಸೇವಾ ಟ್ರಸ್ಟ್ ಸುಳ್ಯ, ಸಾರ್ವಜನಿಕ ಶ್ರೀಶಾರದಾಂಬಾ ಸೇವಾ ಸಮಿತಿ ಸುಳ್ಯ, ದಸರಾ ಉತ್ಸವ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ 48ನೇ ವರ್ಷದ ಶ್ರೀ ಶಾರದಾಂಬ ಉತ್ಸವ- ಸುಳ್ಯ ದಸರಾ ಅ. 5ರಿಂದ ಪ್ರಾರಂಭಗೊಂಡಿದ್ದು, ಇಂದು ರಾತ್ರಿ ದೇಶ ವಿದೇಶಗಳಲ್ಲಿ ಕಾರ್ಯಕ್ರಮವನ್ನು ನೀಡಿ ಟಿವಿ ರಿಯಾಲಿಟಿ ಶೋ ಹಾಗೂ ಡ್ಯಾನ್ಸ್ ಸ್ಪರ್ಧೆಯಲ್ಲಿ ವಿಶೇಷ ತಂಡವಾಗಿ ಹೊರಹೊಮ್ಮಿದ ಮಂಗಳೂರಿನ ಹೆಸರಾಂತ ನೃತ್ಯ ತಂಡವಾದ ಫೋಕಸ್ ಡ್ಯಾನ್ಸ್ ಮಂಗಳೂರು ಇವರಿಂದ ಡ್ಯಾನ್ಸ್ ಡ್ಯಾನ್ಸ್ ಡ್ಯಾನ್ಸ್ ಕಾರ್ಯಕ್ರಮ ನಡೆಯುತ್ತಿದೆ.

ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಿ
👇

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.