HomePage_Banner
HomePage_Banner

ಲಯನ್ಸ್ ಕ್ಲಬ್ ಪಂಜ ವತಿಯಿಂದ ಅ.18ರಂದು ಅಕ್ಕಿ ವಿತರಣೆ ಹಾಗೂ ಯುವ ಸಬಲೀಕರಣ ಉಪನ್ಯಾಸ ಕಾರ್ಯಕ್ರಮ

ಲಯನ್ಸ್ ಕ್ಲಬ್ ಪಂಜ ಹಾಗೂ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಬೆಳ್ಳಾರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಅ.18ರಂದು ಅಕ್ಕಿ ವಿತರಣೆ ಹಾಗೂ ಯುವ ಸಬಲೀಕರಣ ಉಪನ್ಯಾಸ ಕಾರ್ಯಕ್ರಮವೂ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ಇಲ್ಲಿ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.