HomePage_Banner
HomePage_Banner

ಸ್ನೇಹ ಶಿಕ್ಷಣ ಸಂಸ್ಥೆಗೆ ಮೈಸೂರಿನ ವಿವೇಕಾನಂದ ಯೂತ್ ಮೂವ್ ಮೆಂಟ್‌ನ ಸದಸ್ಯರು ಭೇಟಿ

ಸ್ನೇಹ ಶಿಕ್ಷಣ ಸಂಸ್ಥೆಗೆ ಮೈಸೂರಿನ ವಿವೇಕಾನಂದ ಯೂತ್ ಮೂವ್ ಮೆಂಟ್ ನ ಎಂಟು ಮಂದಿ ಸದಸ್ಯರು ಅ. 17ರಂದು ಭೇಟಿ ನೀಡಿ ಅಧ್ಯಯನ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮಲ್ಲಿಕಾರ್ಜುನ ಸ್ವಸಹಾಯ ಸಂಘ, ಅಕ್ಷಯ ಮತ್ತು ಸುರಭಿ ಮಹಿಳಾ ಸ್ವಸಹಾಯ ಸಂಘಗಳ ಹನ್ನೊಂದು ಮಂದಿ ಸದಸ್ಯರೊಂದಿಗೆ ಸಂವಾದ ನಡೆಸಿದರು. ಗ್ರಾಮೀಣ ಅಭಿವೃದ್ಧಿಯ ವಿವಿಧ ಸಾಧ್ಯತೆಗಳ ಬಗ್ಗೆ ವಿಚಾರ ವಿನಿಮಯ ಮಾಡಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.