HomePage_Banner
HomePage_Banner

ನೀಟ್ ಹಾಗೂ ಜೆಇಇ ಪರೀಕ್ಷಾ ಪೂರ್ವ ತರಬೇತಿಗಳಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ

2019-20ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ನೀಟ್ ಹಾಗೂ ಜೆಇಇ ಪರೀಕ್ಷಾ ಪೂರ್ವ ತರಬೇತಿಗಳಿಗಾಗಿ ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ,3ಎ ಹಾಗೂ 3ಬಿಗಳಿಗೆ ಸೇರಿದ ಆರ್ಹ ವಿದ್ಯಾರ್ಥಿಗಳಿಂದ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅ.25 ಸಂಜೆ 5.4೦ರವರೆಗೆ ಆಗಿರುತ್ತದೆ. ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್‌ಸೈಟ್ www.backwardclasses.kar.nic.in ನೋಡತಕ್ಕದ್ದು ಎಂದು ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.