HomePage_Banner
HomePage_Banner

ಅರೆಭಾಷೆ ಅಕಾಡೆಮಿ ಪದಾಧಿಕಾರಿಗಳ ಪದಗ್ರಹಣ

 

ಬೆಂಗಳೂರಿನ ವಿಕಾಸ ಸೌಧದಲ್ಲಿ ಆಯೋಜಿಸಿದ್ದ ಪ್ರಾಧಿಕಾರ ಮತ್ತು ಅಕಾಡೆಮಿಗಳಿಗೆ ನೂತನವಾಗಿ ನೇಮಕವಾದ ಅಧ್ಯಕ್ಷರು ಮತ್ತು ಸದಸ್ಯರುಗಳ ಪದಗ್ರಹಣ ಮತ್ತು ಪರಿಚಯ ಕಾರ್ಯಕ್ರಮ ಅ.18 ರಂದು ನಡೆಯಿತು.


ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾದ ಲಕ್ಷ್ಮೀ ನಾರಾಯಣ, ಸದಸ್ಯರುಗಳಾದ ಬೈತಡ್ಕ ಜಾನಕಿ ಬೆಳ್ಯಪ್ಪ, ಧನಂಜಯ ಅಗೋಳಿಕಜೆ ಮತ್ತು ಚೊಕ್ಕಾಡಿ ಪ್ರೇಮ ರಾಘವಯ್ಯ ಇವರು ಭಾಗವಹಿಸಿದ್ದರು. ಈ ಸಂದರ್ಭ ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಸಚಿವ ಸಿ.ಟಿ.ರವಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.