HomePage_Banner
HomePage_Banner

ದೇವಚಳ್ಳ : ವಿಶೇಷ ಗ್ರಾಮ ಸಭೆ

ದೇವಚಳ್ಳ ಗ್ರಾಮ ಪಂಚಾಯತ್ ನ ಸಬ್ ಕೀ ಯೋಜನಾ ಸಬ್ ಕಾ ವಿಕಾಸ್ ಅಡಿಯಲ್ಲಿ ಜನ ಯೋಜನೆ ಅಭಿಯಾನ ಆಯೋಜನೆ ಹಾಗೂ 2020-21 ರ ನಮ್ಮ ಯೋಜನೆ ಮತ್ತು ಎಂಜಿಎನ್ಎಆರ್ ಇ ಜಿ ಎ ಕ್ರಿಯಾ ಯೋಜನೆ ಗುಚ್ಚ ತಯಾರಿಸುವ ಬಗ್ಗೆ ವಿಶೇಷ ಗ್ರಾಮ ಸಭೆಯು ದೇವಚಳ್ಳ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ದಿವಾಕರ ಮುಂಡೋಡಿ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಪಂಚಾಯತ್ ಸದಸ್ಯರು ಹಾಗೂ ತಾ.ಪಂ.ಸದಸ್ಯರು ಅಧಿಕಾರಿಗಳು ಉಪಸ್ಥಿತರಿದ್ದರು.
ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಸಭೆಯ ಮುಂದಿಟ್ಟರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.