HomePage_Banner
HomePage_Banner

ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಹಿನ್ನಲೆ-ಅ.30ರಂದು ತಾಲೂಕು ಕಾನೂನು ಸೇವೆಗಳ ಸಮಿತಿ ವತಿಯಿಂದ ಪೂರ್ವ ಸಿದ್ಧತಾ ಸಭೆ

ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಜರುಗಲಿದ್ದು, ಈ ಪ್ರಯುಕ್ತ ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ ವತಿಯಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಸಲುವಾಗಿ ಪೂರ್ವ ಸಿದ್ಧತಾ ಸಭೆಯು ಅ.30ರಂದು ಸುಳ್ಯ ನ್ಯಾಯಾಲಯದ ಸಭಾಂಗಣದಲ್ಲಿ ಮಧ್ಯಾಹ್ನ 2.30ಕ್ಕೆ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.