HomePage_Banner
HomePage_Banner
Breaking News

ಆಲೆಟ್ಟಿ ಹೈಸ್ಕೂಲ್ ವಿದ್ಯಾರ್ಥಿ ಹಿತೇಶ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಆಲೆಟ್ಟಿ ಸರಕಾರಿ ಪ್ರೌಢಶಾಲೆಯ 10 ನೇ ತರಗತಿ ವಿದ್ಯಾರ್ಥಿ ಹಿತೇಶ್ ಕೆ. ಗುಂಡು ಎಸೆತ ಮತ್ತು ಹ್ಯಾಮರ್ ತ್ರೋ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈತನಿಗೆ ದೈಹಿಕ ಶಿಕ್ಷಕ ಗಣೇಶ್ ಎಂ.ಟಿ.ತರಬೇತಿ ನೀಡಿರುತ್ತಾರೆ. ಕದಿಕಡ್ಕ ಕುಡೆಂಬಿ ಆನಂದ ಕೆ ಮತ್ತು ರತ್ನಾವತಿ ದಂಪತಿಗಳ ಪುತ್ರ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.