HomePage_Banner
HomePage_Banner

ಬಳ್ಪ ಗ್ರಾ.ಪಂ. ಸಾಮಾನ್ಯ ಸಭೆ

ಬಳ್ಪ ಗ್ರಾ.ಪಂ.ನಲ್ಲಿ ಸಾಮಾನ್ಯ ಸಭೆಯು ಅ. 22 ರಂದು ಬಳ್ಪ ಗ್ರಾ.ಪಂ. ಸಭಾಂಗಣದಲ್ಲಿ ಗ್ರಾ.ಪಂ. ಅಧ್ಯಕ್ಷ ಪ್ರಕಾಶ್ ಮುಡ್ನೂರುರವರ ಅಧ್ಯಕ್ಷ ಪ್ರಕಾಶ್ ಮುಡ್ನೂರುರವರ ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾ.ಪಂ. ಸದಸ್ಯರು, ಸಿಬ್ಬಂದಿ ವರ್ಗ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಗಂಗಯ್ಯ ಮಲೆಕುಡಿಯ ಸ್ವಾಗತಿಸಿ ವಂದಿಸಿದರು. ಅಭಿವೃದ್ಧಿ ಅಧಿಕಾರಿ ಶ್ಯಾಂಪ್ರಸಾದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.