ದೇವರಕಾನ ಶಾಲೆಯಲ್ಲಿ ಶ್ರಮದಾನ

Advt_Headding_Middle
Advt_Headding_Middle
Advt_Headding_Middle

 

ದೇವರಕಾನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನವು ಇತ್ತೀಚೆಗೆ ನಡೆಯಿತು.


ಸುಮಾರು 50 ಕಾಳುಮೆಣಸು ಗಿಡ,10 ತೆಂಗಿನ ಗಿಡಗಳನ್ನು ನೆಡಲಾಯಿತು.ತೆಂಗಿನ ಮರದ ಬುಡಗಳಿಗೆ ಸೊಪ್ಪು ಕಡಿದು ಹಾಕಲಾಯಿತು.
ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ನವೀನ್ ಕುಮಾರ್ ಸಾರಕರೆ,ಉಪಾಧ್ಯಕ್ಷ ಜತ್ತಪ್ಪ ಗೌಡ ಪಾರ್ಚೋಡು,ಮತ್ತು ಸದಸ್ಯರು,ವಿದ್ಯಾರ್ಥಿಗಳ ಪೋಷಕರು ,ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.