Breaking News

ಗಾಂಜಾ ಪ್ರಕರಣ : ಅಯ್ಯನಕಟ್ಟೆಯ ಯುವಕನ ಬಂಧನ

Advt_Headding_Middle

ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಕುಂಬ್ರ ಸಮೀಪದ ತ್ಯಾಗರಾಜನಗರ ಎಂಬಲ್ಲಿ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳು ನಾಸಿರ್ ( 25) ಎಂಬಾತನನ್ನು ಬಂಧಿಸಿದ್ದಾರೆ.

ಬೊಲೆರೊ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯ ಹೆಸರು ನಾಸಿರ್ ಅಯ್ಯನಕಟ್ಟೆಯ ನಿವಾಸಿ. ಬಂಧಿತನಿಂದ ಸುಮಾರು4,೦೦೦ ರೂ ಗಳ ಮೌಲ್ಯದ 2೦೦ ಗ್ರಾಂ ಗಾಂಜಾ ಹಾಗೂ ಸುಮಾರು 4,೦೦,೦೦೦ ಮೌಲ್ಯದ ಬೊಲೆರೊ ವಾಹನವನ್ನು ವಶಪಡಿಸಲಾಗಿದ್ದು, ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.