ಜಾಕೆ ಸಾಕ್ಷ್ಯಚಿತ್ರ ನಿರ್ಮಾಣಕ್ಕೆ ಭರತ್ ಮುಂಡೋಡಿಯವರಿಂದ ಚಾಲನೆ

Advt_Headding_Middle
Advt_Headding_Middle
Advt_Headding_Middle

 

ಸಪ್ತತಿ ಸಂಭ್ರಮ ಕಾರ್ಯಕ್ರಮದಲ್ಲಿ ಬಿಡುಗಡೆಗೊಳ್ಳಲಿರುವ ಸಾಕ್ಷ್ಯಚಿತ್ರ

ಜಾಕೆ ಮಾಧವ ಗೌಡರಿಗೆ 7೦ ವರ್ಷ ತುಂಬಿದ ಹಿನ್ನಲೆಯಲ್ಲಿ ಅವರ ಅಭಿಮಾನಿಗಳು ನಡೆಸುತ್ತಿರುವ ಜಾಕೆ ಸಪ್ತತಿ ಸಂಭ್ರಮ ಕಾರ್ಯಕ್ರಮದಲ್ಲಿ ಬಿಡುಗಡೆಗೊಳ್ಳಲಿರುವ ಸಾಕ್ಷ್ಯಚಿತ್ರದ ನಿರ್ಮಾಣ ಕಾರ್ಯಕ್ಕೆ ಜಾಕೆಯವರ ಮನೆಯಲ್ಲಿ ಚಾಲನೆ ದೊರೆಯಿತು.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಭರತ್ ಮುಂಡೋಡಿಯವರು ಸಾಕ್ಷ್ಯಚಿತ್ರಕ್ಕೆ ಚಾಲನೆ ನೀಡಿ ಜಾಕೆಯವರದು ಆದರ್ಶ ವ್ಯಕ್ತಿತ್ವ, ಸರ್ವಾಂಗೀಣ ಸಾಧನೆ. ಇಂತಹ ವ್ಯಕ್ತಿಗಳ ಜೀವನವನ್ನು ದಾಖಲೀಕರಣಗೊಳಿಸುವ ಕಾರ್ಯ ಮಾದರಿಯಾದುದು ಎಂದು ಹೇಳಿದರು.
ಸಾಕ್ಷ್ಯಚಿತ್ರದ ನಿರ್ದೇಶಕ ದುರ್ಗಾಕುಮಾರ್ ನಾಯರ್‌ಕೆರೆ ಪ್ರಸ್ತಾವನೆಗೈದರು. ಜಾಕೆ ಅಭಿನಂದನಾ ಸಮಿತಿಯ ಕಾರ್ಯದರ್ಶಿ ಶಶಿಧರ ಪಳಂಗಾಯ ಸ್ವಾಗತಿಸಿ, ವಂದಿಸಿದರು.

 


ಅಭಿನಂದನಾ ಸಮಿತಿಯ ಅಧ್ಯಕ್ಷ ಪರಮೇಶ್ವರ ಗೌಡ ಬಿಳಿಮಲೆ, ಕೋಶಾಧಿಕಾರಿ ಸುರೇಶ್‌ಕುಮಾರ್ ನಡ್ಕ, ಪದಾಧಿಕಾರಿಗಳಾದ ಬಾಲಕೃಷ್ಣ ಗೌಡ ಮೂಲೆಮನೆ, ಸಂತೋಷ್ ಜಾಕೆ, ಗಣೇಶ್ ಭೀಮಗುಳಿ, ವೆಂಕಪ್ಪ ಬೆಳಗಜೆ, ಗುತ್ತಿಗಾರು ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಬಾಲಕೃಷ್ಣ, ಲೀಲಾ ಮಾಧವ ಗೌಡ ಜಾಕೆ, ವಿಶ್ವೇಶ್ ಜಾಕೆ ಹಾಗೂ ಜಾಕೆಯವರ ಕುಟುಂಬ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.