HomePage_Banner
HomePage_Banner

ಬೆಂಗಳೂರಿನಲ್ಲಿ ವೈದ್ಯರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಖಂಡಿಸಿ ಸುಳ್ಯದಲ್ಲೂ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್

ಬೆಂಗಳೂರಿನ ಮಿಂಟೋ ಆಸ್ಪತ್ರೆ ವೈದ್ಯರ ಮೇಲೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಡೆಸಿದ ಹಲ್ಲೆಯನ್ನು ಖಂಡಿಸಿ ಕಿರಿಯ ವೈದ್ಯರ ಸಂಘ ನಡೆಸುತ್ತಿರುವ ಪ್ರತಿಭಟನೆಗೆ ಭಾರತೀಯ ವೈದ್ಯಕೀಯ ಸಂಘವು ಬೆಂಬಲ ನೀಡಿದ್ದು, ಈ ಹಿನ್ನಲೆಯಲ್ಲಿ ರಾಜ್ಯದಾದ್ಯಂತ ನಡೆಯುತ್ತಿರುವ ಒಪಿಡಿ ಬಂದ್ ಪ್ರತಿಭಟನೆಗೆ ಸುಳ್ಯ ಶಾಖೆಯೂ ಬೆಂಬಲ ನೀಡಿದ್ದು, ಇಂದು ಬೆಳಿಗ್ಗಿನಿಂದ ನಾಳೆ ಬೆಳಿಗ್ಗೆವರೆಗೆ ತುರ್ತು ಚಿಕಿತ್ಸೆ ಹೊರತುಪಡಿಸಿ ಹೊರರೋಗಿ ವಿಭಾಗವನ್ನು ಮುಚ್ಚಲಾಗಿದೆ.

ಸುಳ್ಯದ ಕೆವಿಜಿ ಆಸ್ಪತ್ರೆ ಸೇರಿದಂತೆ ಖಾಸಗಿ ಆಸ್ಪತ್ರೆಗಳು ಹಾಗೂ ಕ್ಲಿನಿಕ್‌ಗಳು ತಮ್ಮ ಸೇವೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆಗೆ ಬೆಂಬಲ ನೀಡಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.