HomePage_Banner
HomePage_Banner

ಗುತ್ತಿಗಾರು : ವರ್ಗಾವಣೆಗೊಂಡ ಶ್ರೀಮತಿ ಭಾರತಿಯವರಿಗೆ ಬೀಳ್ಕೊಡುಗೆ ಸಮಾರಂಭ

ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರಿನಲ್ಲಿ 13 ವರುಷ ಆಂಗ್ಲ ಭಾಷಾ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಸರಕಾರಿ ಪದವಿ ಪೂರ್ವ ಕಾಲೇಜು ಕಡಬಕ್ಕೆ ವರ್ಗಾವಣೆಗೊಂಡ ಶ್ರೀಮತಿ ಭಾರತಿ.ಜಿ ಇವರಿಗೆ ಬೀಳ್ಕೊಡುಗೆ ಸಮಾರಂಭ ಅ. 3೦ ರಂದು ಕಾಲೇಜಿನಲ್ಲಿ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರೌಢಶಾಲಾ ವಿಭಾಗದ ನಿವೃತ್ತ ಮುಖ್ಯೋಪಾಧ್ಯಾಯ ನಾಗರಾಜ್, ಪ್ರೌಢಶಾಲಾ ವಿಭಾಗ ಮುಖ್ಯೋಪಾಧ್ಯಾಯ ಗಿರೀಶ್ ಕುಮಾರ್ , ಎಸ್.ಡಿ.ಎಂ.ಸಿಯ ಅದ್ಯಕ್ಷರು, ಸದಸ್ಯರು, ಕಾಲೇಜು ಸಿ.ಬಿ.ಸಿ.ಸಮಿತಿಯ ಅದ್ಯಕ್ಷರು, ಸದಸ್ಯರು, ಕಾಲೇಜು ವಿಭಾಗದ ಉಪನ್ಯಾಸಕ ಹಾಗೂ ವಿದ್ಯಾರ್ಥಿಗಳು ಪ್ರೌಢಶಾಲಾ ವಿಭಾಗದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ವರ್ಗಾವಣೆಗೊಂಡ ಉಪನ್ಯಾಸಕರನ್ನು ಬೀಳ್ಕೊಟ್ಟರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.