HomePage_Banner
HomePage_Banner

ಉತ್ಪಾದಕ ಉದ್ದೇಶಕ್ಕಾಗಿ ಪ್ರಗತಿ ನಿಧಿ ವಿತರಣೆ


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಾಲ್ಕೂರು ಗ್ರಾಮದ ಮೆಟ್ಟಿನಡ್ಕ ಶ್ರೀನಿಧಿ ಸ್ವಸಹಾಯ ಸಂಘದ ಸದಸ್ಯರಿಗೆ ಸಿಂಡಿಕೇಟ್ ಬ್ಯಾಂಕ್ ವತಿಯಿಂದ 360000/- ಪ್ರಗತಿನಿಧಿ ವಿತರಣೆಯನ್ನು ವಲಯದ ಮೇಲ್ವಿಚಾರಕರಾದ ಸುಧೀರ್ ನೆಕ್ರಾಜೆ ವಿತರಣೆ ಮಾಡಿದರು ಒಕ್ಕೂಟ ಅಧ್ಯಕ್ಷರಾದ ಜಯಂತಿ, ನಗದು ಸಹಾಯಕ ಯತೀಶ್,ಆನಂದ್ ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.