HomePage_Banner
HomePage_Banner

ಬಳ್ಪ ಉಪಚುನಾವಣೆ : ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವು

ಬಳ್ಪ ಗ್ರಾಮದ ಕೇನ್ಯ 1ನೇ ವಾರ್ಡ್‌ಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರವಿ ಕೆ.ಎನ್. 290  ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಪತ್ರಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ಬೆಂಬಲಿತ ಲಿಂಗಪ್ಪರವರು 247 ಮತಗಳನ್ನು ಪಡೆದುಕೊಂಡಿದ್ದಾರೆ. ನ. 12ರಂದು ಮತದಾನ ನಡೆದಿದ್ದು, ಒಟ್ಟು ೫೫೨ ಮತಗಳು ಚಲಾವಣೆಗೊಂಡಿದ್ದರು. ಇಂದು ಬೆಳಿಗ್ಗೆ ೮ ಗಂಟೆಗೆ ಸುಳ್ಯ ತಾಲೂಕು ಕಛೇರಿಯಲ್ಲಿ ಮತ ಎಣಿಕೆ ನಡೆಯಿತು. ರವಿ ಕೆ.ಎನ್. 290, ಲಿಂಗಪ್ಪ 247 ಮತಗಳನ್ನು ಪಡೆದರು. 15 ಮತಗಳು ಅಸಿಂಧು ಆಗಿತ್ತು. ಚುನಾವಣಾಧಿಕಾರಿಯಾಗಿ ಸುಳ್ಯ ವಲಯಾರಣ್ಯಾಧಿಕಾರಿ ಮಂಜುನಾಥ್ ಕಾರ್ಯನಿರ್ವಹಿಸಿದ್ದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.