HomePage_Banner
HomePage_Banner
HomePage_Banner
HomePage_Banner

ಎನ್ ಎಸ್ ಯು ಐ ವತಿಯಿಂದ ಸುಳ್ಯ ಸಾಂದೀಪನಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಎನ್ ಎಸ್ ಯು ಐ ವತಿಯಿಂದ ಸುಳ್ಯ ಸಾಂದೀಪನಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಕೇಕ್ ಕತ್ತರಿಸಿ ಸಿಹಿ ಹಂಚಿ ಮಕ್ಕಳ ದಿನಾಚರಣೆಯನ್ನು ನ.14 ರಂದು ಆಚರಿಸಲಾಯಿತು.
ಎನ್ ಎಸ್ ಯು ಐ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ಪವನ್ ರೈ ಮರ್ವಂಜ,ಉಪಾಧ್ಯಕ್ಷ ಕೀರ್ತನ್ ಕೊಡಪ್ಪಾಲ, ದ.ಕ.ಜಿಲ್ಲಾ ಯೂತ್ ಕಾಂಗ್ರೆಸ್ ಪ್ರ.ಕಾರ್ಯದರ್ಶಿ ಶರೀಫ್ ಕಂಠಿ,ಮೊದಲಾದವರು ಉಪಸ್ಥಿತರಿದ್ದರು. ಶರೀಫ್ ಕಂಠಿ ಸ್ವಾಗತಿಸಿ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.