HomePage_Banner
HomePage_Banner

ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ

 

ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ತರಗತಿವಾರು ನಡೆದ ಈ ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ, ಜನಪದೀಯ ಮತ್ತು ಭಾರತದ ಜನರ ಬದುಕಿನ ವಿವಿಧ ಆಯಾಮಗಳನ್ನು ಒಳಗೊಂಡ ಮೌಲಿಕ ಕಾರ್ಯಕ್ರಮವನ್ನು ವೇದಿಕೆಯಲ್ಲಿ ಪ್ರದರ್ಶಿಸಿದರು.

ಸಮಾರೋಪದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಡಾ. ಚಂದ್ರಶೇಖರ ದಾಮ್ಲೆಯವರು ಮಕ್ಕಳ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು . ಇದೇ ಸಂದರ್ಭದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಅವರು ಕನಕ ಜಯಂತಿಯ ಮಹತ್ವವನ್ನು ತಿಳಿಸಿ ಕೊಟ್ಟರು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮವನ್ನು ಶಿಕ್ಷಕಿ ಸವಿತಾ ನಿರ್ವಹಿಸಿದರು.
ಶಿಕ್ಷಕ ವೃಂದದವರು ಸಹಕರಿಸಿದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.