HomePage_Banner
HomePage_Banner

ಸವೇರಪುರ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಕಲ್ಲುಗುಂಡಿಯ ಸವೇರಪುರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಸಂಚಾಲಕ ಹಾಗೂ ಮುಖ್ಯೋಪಾಧ್ಯಯ ಫಾ.ನವೀನ್ ಪ್ರಕಾಶ್ ಪಿಂಟೋ ಅಧ್ಯಕ್ಷತೆ ವಹಿಸಿ, ಶುಭಹಾರೈಸಿದರು. ಶಿಕ್ಷಕರ ರಕ್ಷಕ ಸಂಘದ ಉಪಾಧ್ಯಕ್ಷ ಕಿಶೋರ್ ಪಿ.ಬಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಲಯನ್ಸ್ ಸಂಪಾಜೆಯ ಪದಾಧಿಕಾರಿಗಳು, ಶಿಕ್ಷಕ ರಕ್ಷಕ ಸಂಘದ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಪೋಷಕರು ಭಾಗವಹಿಸಿದ್ದರು. ನಂತರ ಶಾಲಾ ಪುಟಾಣಿ ಮಕ್ಕಳಿಗೆ ಛದ್ಮವೇಷ ಸ್ಪರ್ಧೆ ಆಯೋಜಿಸಲಾಯಿತು. ವಿದ್ಯಾರ್ಥಿಗಳಿಂದ ಮನೋರಂಜನ ಕಾರ್ಯಕ್ರಮ ನಡೆಯಿತು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.