HomePage_Banner
HomePage_Banner
HomePage_Banner
HomePage_Banner

ಡಾ. ಉಮ್ಮರ್ ಬೀಜದಕಟ್ಟೆಯವರಿಗೆ ಹಿಯಯ ಸಾಧಕ ಪ್ರಶಸ್ತಿ

ತೃತೀಯ ರಾಜ್ಯ ಮಟ್ಟದ ಮಾನವ ಸಂಪನ್ಮೂಲ ವೃತ್ತಿ ನಿರತ ಕನ್ನಡ ಸಮ್ಮೇಳನ 2019 ರಲ್ಲಿ ಸಜ್ಜನ‌ ಪ್ರತಿಷ್ಠಾನದ ಅಧ್ಯಕ್ಷರಾಗಿರುವ ಬೆಂಗಳೂರಿನ ಫಾರ್ಮೆಡ್ ಗ್ರೂಪ್ಸ್ ನ ಕಾರ್ಯನಿರ್ವಾಹಕ ಉಪಾಧ್ಯಕ್ಷರೂ ಆಗಿರುವ ಡಾ. ಉಮ್ಮರ್ ಬೀಜದಕಟ್ಟೆಯವರಿಗೆ 2019 ರ ಮಾನವ ಸಂಪನ್ಮೂಲ ವಿಭಾಗದ ಹಿರಿಯ ಸಾಧಕ ಪ್ರಶಸ್ತಿ ಲಭಿಸಿರುತ್ತದೆ.

ನ. ,16 ರಂದು ಬೆಂಗಳೂರಿನ ಹೊಟೆಲ್ ಕ್ಯಾಪಿಟಲ್ ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಡಾ. ಉಮ್ಮರ್ ಬೀಜದಕಟ್ಟೆಯವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.