HomePage_Banner
HomePage_Banner
HomePage_Banner
HomePage_Banner

ರಾಮಕ್ಕ ಅಡ್ಡನಪಾರೆ ನಿಧನ

ದೇವಚಳ್ಳ ಗ್ರಾಮದ ಅಡ್ಡನಪಾರೆ (ಬದಿಯಡ್ಕ) ದಿ.ರಾಮಣ್ಣ ಗೌಡರ ಪತ್ನಿ ರಾಮಕ್ಕ ರವರು ನ.13 ರಂದು ಸ್ವಗೃಹದಲ್ಲಿ ನಿಧನರಾದರು. ಅವರಿಗೆ 83 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ಗಣಪಯ್ಯ,ಶೇಷಪ್ಪ,ಪುತ್ರಿಯರಾದ ರುಕ್ಮಿಣಿ, ಕುಸುಮಾ,ಚಂದ್ರಾವತಿ ಹಾಗೂ ಸೊಸೆಯಂದಿರು ಮೊಮ್ಮಕ್ಕಳು,ಬಂದುಮಿತ್ರರು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.