HomePage_Banner
HomePage_Banner

ನ.21:ಆಲೆಟ್ಟಿ ರಸ್ತೆ ದುರಸ್ತಿ ಆಗ್ರಹಿಸಿ ಕಾಂಗ್ರೆಸ್ ಸಮಿತಿ ವತಿಯಿಂದ ನಾಗಪಟ್ಟಣ ದಲ್ಲಿ ಪ್ರತಿಭಟನೆ ಹಾಗು ರಸ್ತೆ ತಡೆ

 

ಸುಳ್ಯದಿಂದ ನಾರ್ಕೊಡು ಕಡೆಗೆ ಸಂಚರಿಸುವ ನಗರ ಪಂಚಯಾತ್ , ಜಿಲ್ಲಾ ಪಂಚಾಯತ್ , ಲೋಕೋಪಯೋಗಿ ಇಲಾಖೆಗೆ ಸಂಬಂಧಪಟ್ಟ ರಸ್ತೆಯು ತೀರ ಹದಗೆಟ್ಟಿದು ವಾಹನ ಸಂಚಾರಕ್ಕೆ ತ್ರಾಸದಾಯಕವಾಗಿದ್ದು ಇದನ್ನು ಖಂಡಿಸಿ ಅಲೆಟ್ಟಿ ಗ್ರಾಮ ಕಾಂಗ್ರೆಸ್ ಸಮಿತಿ ಮತ್ತು ವಿವಿಧ ಸಂಘ ಸಂಸ್ಥೆಗಳ ನೇತ್ರತ್ವದಲ್ಲಿ ನಾಗಪಟ್ಟಣ ಸೇತುವೆಯ ಹತ್ತಿರ ಬ್ರಹತ್ ಪ್ರತಿಭಟನೆ ಮತ್ತು ರಸ್ತೆ ತಡೆ ನಡೆಸಲಾಗುವುದು ಎಂದು ಅಲೆಟ್ಟಿ ಗ್ರಾಮ ಕಾಂಗ್ರೆಸ್ ಸಮಿತಿಯು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.