ಸುಬ್ರಹ್ಮಣ್ಯ: ವಾರ್ಷಿಕ ಚಂಪಾ ಷಷ್ಠಿ ಮಹೋತ್ಸವ ಹಿನ್ನಲೆ- ಮದ್ಯದಂಗಡಿ ಮುಚ್ಚಲು ಆದೇಶ

Advt_Headding_Middle
Advt_Headding_Middle
Advt_Headding_Middle

 

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾ ಷಷ್ಠಿ ಮಹೋತ್ಸವದ ಪ್ರಯುಕ್ತ ಮುಖ್ಯ ರಥೋತ್ಸವಗಳು ನ.30ರಿಂದ ಡಿ.2ರವರೆಗೆ ನಡೆಯಲಿವೆ. ಈ ಸಮಯದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲ ಮದ್ಯದಂಗಡಿಗಳನ್ನು ನ.30ರ ಬೆಳಿಗ್ಗೆ 6ರಿಂದ ಡಿ.2ರ ಮಧ್ಯರಾತ್ರಿ 12ಗಂಟೆಯ ವರೆಗೆ ಮುಚ್ಚಲು ದ.ಕ.ಜಿಲ್ಲಾಧಿಕಾರಿ ಬಿ.ರೂಪೇಶ್ ಆದೇಶಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.