ಮುಪ್ಪೇರ್ಯದಲ್ಲಿ ಕೋಳಿ ಅಂಕಕ್ಕೆ ಪೊಲೀಸ್ ಧಾಳಿ, ನಾಲ್ಕು ಜನರ ಬಂಧನ

Advt_Headding_Middle
Advt_Headding_Middle
Advt_Headding_Middle

 

ಮುಪ್ಪೇರ್ಯದಲ್ಲಿ ಕೋಳಿ ಅಂಕಕ್ಕೆ ಬೆಳ್ಳಾರೆ ಪೊಲೀಸರು ಧಾಳಿ ಮಾಡಿ ನಾಲ್ಕು ಜನರನ್ನು ಬಂಧಿಸಿದ ಘಟನೆ ನ.30 ರಂದು ನಡೆದಿದೆ.
ಮುಪ್ಪೇರ್ಯದಲ್ಲಿ ಕೋಳಿ ಅಂಕ ನಡೆಯುತ್ತಿರುವ ಮಾಹಿತಿ ತಿಳಿದ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ 2 ಕೋಳಿ,500 ರೂ ನಗದು ಹಾಗೂ ನಾಲ್ಕು ಜನರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿದು ಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.