HomePage_Banner
HomePage_Banner

ಕುಕ್ಕೆಶ್ರೀ ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವ ವೈಭವದ ಬ್ರಹ್ಮರಥ ರಥೋತ್ಸವ


ಕುಕ್ಕೆಶ್ರೀ ಸುಬ್ರಹ್ಮಣ್ಯ ಚಂಪಾ ಷಷ್ಠಿ ಮಹೋತ್ಸವದಲ್ಲಿ ಇಂದು ಬ್ರಹ್ಮರಥೋತ್ಸವ ಅತ್ಯಂತ ವಿಜ್ರಂಭಣೆಯಿಂದ, ಸಹಸ್ರ್ತಾರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು.

ಸುಬ್ರಹ್ಮಣ್ಯ ದೇವರು ರಥ ಏರುವ ಮುನ್ನ ಮುತ್ತಪ್ಪ ರೈ ಮತ್ತು ಅಜಿತ್ ಶೆಟ್ಟಿ ರೈ ಕಡಬ ಕಾಣಿಕೆಯಾಗಿ ನೀಡಿರುವ ನೂತನ ಬ್ರಹ್ಮರಥ ದೇವರಿಗೆ ಬ್ರಹ್ಮಾರ್ಪಣೆ ಮೂಲಕ ಸಮರ್ಪಣೆ ಆಯಿತು. ಬಳಿಕ ಸುಬ್ರಹ್ಮಣ್ಯ ದೇವರು ರಥಾರೂಡರಾದರು. ಈ ಸಂದರ್ಭ ಆಡಳಿತಾಧಿಕಾರಿ ರೂಪ, ಪ್ರಭಾರ ಕಾರ್ಯನಿರ್ವಾಹಣಾಧಿಕಾರಿ ಡಾ. ಯತೀಶ್ ಉಳ್ಳಾಲ್, ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ ಪೇರಾಲು, ನಿಕಟಪೂರ್ವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ನೂತನ ರಥದಾನಿಗಳು, ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯರು, ಸಹತ್ರ ಸಂಖ್ಯೆಯ ಭಕ್ತರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.