HomePage_Banner
HomePage_Banner

ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ನೂತನ ಪಾಕ ಶಾಲೆ ಪ್ರವೇಶೋತ್ಸವ

ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ನೂತನ ಪಾಕಶಾಲೆ ಪ್ರವೇಶೋತ್ಸವ ಇಂದು ಬೆಳಿಗ್ಗೆ (ಡಿ. 2ರಂದು) ಗಣಪತಿ ಹವನದೊಂದಿಗೆ ನಡೆಯಿತು.

ಡಿ.1ರಂದು ಪುಣ್ಯಾಹವಾಚನ, ಸ್ಥಳ ಶುದ್ಧಿ , ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತುಬಲಿ, ವಾಸ್ತು ಪುಣ್ಯಹಾ೦ತ ನಡೆಯಿತು. ದೇವಸ್ಥಾನದ ಆಡಳಿತ ಮೊಕ್ತೇಸರ ಗುರುರಾಜ್ ಭಟ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಧಾಕರ ಕಾಮತ್, ಜಯರಾಮ ರೈ ಜಾಲ್ಸೂರು, ಜೀರ್ಣೋದ್ಧಾರ ಸಮಿತಿ ಸದಸ್ಯರು, ಬೈಲುವರು ಸಮಿತಿ ಸದಸ್ಯರು ಸೇರಿದಂತೆ ಅನೇಕ ಭಕ್ತಾಭಿಮಾನಿಗಳು ಈ ಸಂದರ್ಭ ಉಪಸ್ಥಿತರಿದ್ದರು.

https://youtu.be/OknBR4LI4Lo

 

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.