HomePage_Banner
HomePage_Banner
Breaking News

ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜ್‌ನ ಹೈಸ್ಕೂಲ್ ವಿದ್ಯಾರ್ಥಿಗಳಿಂದ ಚಿಣ್ಣರ ವನದರ್ಶನ ಪ್ರವಾಸ

ಚಿಣ್ಣರ ವನದರ್ಶನ ಕಾರ್ಯಕ್ರಮದಲ್ಲಿ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜ್‌ನ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಕರ್ನಾಟಕ ಅರಣ್ಯ ಇಲಾಖೆ ವತಿಯಿಂದ ಚಿಣ್ಣರ ವನದರ್ಶನ ಕಾರ್ಯಕ್ರಮದ ಪ್ರವಾಸ ಕೈಗೊಂಡಿರುತ್ತಾರೆ. ಈ ಪ್ರವಾಸದಲ್ಲಿ ಐವತ್ತು ವಿದ್ಯಾರ್ಥಿಗಳಿಗೆ ಅವಕಾಶವಿದ್ದು ಇಬ್ಬರು ಶಿಕ್ಷಕರು ಹಾಗೂ ಇಬ್ಬರು ಡಿಆರ್‌ಎಫ್‌ಒ ಅಧಿಕಾರಿಗಳು ಭಾಗವಸಿರುತ್ತಾರೆ. ಸುಳ್ಯ ವಲಯಾರಣ್ಯ ಅಧಿಕಾರಿ ಎಸ್.ಮಂಜುನಾಥ್ ವಿದ್ಯಾರ್ಥಿಗಳಿಗೆ ಮಾರ್ಗದಶನ ನೀಡಿದರು. ಮತ್ತು ಅರಣ್ಯ ಸಂರಕ್ಷಣಾಧಿಕಾರಿ ಆಸ್ಟಿನ್ ಸೋನ್ಸ್‌ರವರು ಶುಭಾಶಯಗಳನ್ನು ಹಾರೈಸಿದರು. ಡಿಆರ್‌ಎಫ್‌ಒಗಳಾದ ಶ್ರೀಮತಿ ಸೌಮ್ಯ ಹಾಗೂ ಮಂಜುನಾಥ್‌ರವರು ವಿದ್ಯಾರ್ಥಿಗಳ ಜೊತೆಗಿದ್ದು ಮಾರ್ಗದರ್ಶನ ನೀಡಿದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.