HomePage_Banner
HomePage_Banner
Breaking News

ಡಿ.14: ಪಂಜ ಜಾತ್ರೋತ್ಸವದ ಪೂರ್ವಭಾವಿ ಸಭೆ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರಾ ಪೂರ್ವಭಾವಿ ಸಭೆಯು ಡಿ. 14 ರಂದು ಸಂಜೆ 4 ಕ್ಕೆ ದೇವಸ್ಥಾನದ ಸಭಾಭವನದಲ್ಲಿ ಜರುಗಲಿದೆ. ಸೀಮೆಯ ಭಕ್ತರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡ ಬೇಕಾಗಿ ದೇವಳದ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರ್ ತಿಳಿಸಿದ್ದಾರೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.