ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ : ಸುಳ್ಯದಲ್ಲಿ ಬಿಜೆಪಿ ವಿಜಯೋತ್ಸವ

Advt_Headding_Middle
Advt_Headding_Middle
Advt_Headding_Middle

ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ 15 ಸ್ಥಾನಗಳ ಪೈಕಿ 12 ರಲ್ಲಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಸುಳ್ಯ ಬಿಜೆಪಿ ಮಂಡಲ ವತಿಯಿಂದ ವಿಜಯೋತ್ಸವ ಬಿಜೆಪಿ ಕಚೇರಿ ಎದುರು ನಡೆಯಿತು.


ವಿಜಯೋತ್ಸವದಲ್ಲಿ ಮಾತನಾಡಿದ ಶಾಸಕ ಎಸ್.ಅಂಗಾರ “ನಮ್ಮ ನಿರೀಕ್ಷೆಯಂತೆ ಗೆಲುವು ನಮಗೊದಗಿದೆ. ಜನತೆ ಪಕ್ಷದ ಮೇಲೆ ಪ್ರೀತಿಯಿಟ್ಟು ದೊಡ್ಡ ಮಟ್ಟದ ಗೆಲುವು ನೀಡಿದ್ದಾರೆ. ಈ ಚುನಾವಣೆಯಲ್ಲಿ ಸೋಲುಂಡ ಕಾಂಗ್ರೆಸ್ – ಜೆಡಿಎಸ್ ನಿರ್ನಾಮ ಆಗಿದೆ ಎಂದು ಹೇಳಿದರು.
ಜಿ.ಪಂ. ಸದಸ್ಯ ಹರೀಶ್ ಕಂಜಿಪಿಲಿ ಮಾತನಾಡಿ, “ದೊಡ್ಡ ಮಟ್ಟದ ಗೆಲುವು ರಾಜ್ಯದ ಜನತೆ ನೀಡಿದ್ದಾರೆ. ಬಿಜೆಪಿ ರಾತ್ರಿ ಕನಸು ಕಂಡರೆ, ಕಾಂಗ್ರೆಸ್ ಹಗಲು ಕನಸು ಕಂಡಿದ್ದಾರೆ. ಅವರ ಹಗಲು ಕನಸಿಗೆ ರಾಜ್ಯದ ಜನ ತಣ್ಣೀರೆರಚಿದ್ದಾರೆ ಎಂದು ಹೇಳಿದ ಅವರು ಯಡಿಯೂರಪ್ಪರ ಸರಕಾರ ಮುಂದಿನ ಮೂರು ವರ್ಷ ಅಭಿವೃದ್ಧಿ ಯ ಆಡಳಿತ ನೀಡಲಿದ್ದಾರೆ” ಎಂದು ಹೇಳಿದರು.

ವಿಜಯೋತ್ಸವದಲ್ಲಿ ಪ್ರಮುಖರಾದ ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು, ಜಿ.ಪಂ.ಸದಸ್ಯ ಎಸ್.ಎನ್. ಮನ್ಮಥ, ಹರೀಶ್ ಕಂಜಿಪಿಲಿ, ಉದಯಕುಮಾರ್ ಆಚಾರ್, ಜಯಪ್ರಕಾಶ್ ಕುಂಚಡ್ಕ, ಎನ್.ಟಿ.ಹೊನ್ನಪ್ಪ, ಜಯರಾಮ ರೈ ಜಾಲ್ಸೂರು, ಬೂಡು ರಾಧಾಕೃಷ್ಣ ರೈ, ಹರೀಶ್ ಬೂಡುಪನ್ನೆ, ಶೀನಪ್ಪ ಬಯಂಬು, ವಿನುತಾ ಪಾತಿಕಲ್ಲು, ಹೇಮಂತ್ ಕಂದಡ್ಕ, ನ.ಪಂ.ಸದಸ್ಯರು ಗಳಾದ ಬುದ್ಧನಾಯ್ಕ, ಶಶಿಕಲಾ ನೀರಬಿದಿರೆ, ಕಿಶೋರಿ ಶೇಟ್, ಪೂಜಿತಾ ಕೆ.ಯು., ವಾಣಿಶ್ರೀ ಜಟ್ಟಿಪಳ್ಳ, ಶೀಲಾ ಅರುಣ್ ಕುರುಂಜಿ, ನಾರಾಯಣ ಶಾಂತಿನಗರ, ಶಿಲ್ಪಾ ಸುದೇವ್, ವಿನಯ ಕುಮಾರ್ ಕಂದಡ್ಕ, ಬಾಲಕೃಷ್ಣ ರೈ ದುಗಲಡ್ಕ, ಸುಧಾಕರ ಕುರುಂಜಿಭಾಗ್, ದಯಾನಂದ ಕೇರ್ಪಳ, ಮಹೇಶ್ ರೈ ಮೇನಾಲ, ಜಗದೀಶ್ ಸರಳಿಕುಂಜ, ಪದ್ಮನಾಭ ಪಾತಿಕಲ್ಲು, ಜಾಲ್ಸೂರು, ಸುಬ್ಬಯ್ಯ ಐವರ್ನಾಡು, ಚಂದ್ರಶೇಖರ ಕೇರ್ಪಳ, ನಾಗರಾಜ ಮುಳ್ಯ, ಅಬ್ದುಲ್ ಕುಂಞಿ ನೆಲ್ಯಡ್ಕ, ಮೋಹಿನಿ ನಾಗರಾಜ್, ಕುಶಾಲಪ್ಪ ಪೆರುವಾಜೆ ಮೊದಲಾದವರಿದ್ದರು.

ಮಂಡಲ ಪ್ರ.ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.