HomePage_Banner
HomePage_Banner

ವಿದ್ಯುತ್ ಪ್ರವಹಿಸಿ ಲೈನ್‌ಮ್ಯಾನ್ ಮೃತ್ಯು


ಚೆಂಬು ಗ್ರಾಮದ ಆನೆಹಳ್ಳ ಸಮೀಪ ಹೊಸೂರು ಗೋಪಾಲಕೃಷ್ಣರ ತೋಟದ ಬಳಿ, ಕಂಬದಿಂದ ವಿದ್ಯುತ್ ಪ್ರವಹಿಸಿದ ಕಾರಣ ದುರಸ್ತಿ ಕಾರ್ಯದಲ್ಲಿ ತೊಡಗಿದ್ದ ಲೈನ್‌ಮ್ಯಾನ್ ಒಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ.


ಲೈನ್‌ಮ್ಯಾನ್ ಯೋಗಿ ಎಂಬವರು ಟ್ರಾನ್ಸ್‌ಫಾರ್ಮರ್ ಕಂಬಕ್ಕೆ ಹತ್ತಿ ದುರಸ್ತಿ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಹರಿದು ಆಘಾತವಾಗಿ ಕೆಳಕ್ಕೆ ಬಿದ್ದು ಮೃತಪಟ್ಟರು. ಬೆಳಿಗ್ಗೆ ಸುಮಾರು ೯ ಗಂಟೆಗೆ ಘಟನೆ ನಡೆದಿದ್ದು, ಜನರು ಸ್ಥಳಕ್ಕೆ ಧಾವಿಸುತ್ತಿದ್ದಾರೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

1 Comment

  1. Venu m

    ಲೈನ್ ಮ್ಯಾನ್ ಸಾವಿಗೆ ಕಾರಣ ಕಂಟ್ರೋಲ್ ರೂಮ್ ವಿಬಾಗದವರು ಕಂಟ್ರೋಲ್ ರೂಮ್ ವಿಭಾಗದವರಿಗೆ ಶಿಕ್ಷೆ ಕೊಡಿ ಎಂದು ಕೇಳಿಕೊಳ್ಳುತ್ತೇನೆ

    Reply

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.