HomePage_Banner
HomePage_Banner
Breaking News

ಕಾರವಾರದ ಮಾಜಾಳಿ ಸರಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲೆಯಾಗಿ ಡಾ| ಶಾಂತಲಾ ಅಧಿಕಾರ ಸ್ವೀಕಾರ

ಕಾರವಾರದ ಮಾಜಾಳಿ ಸರಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲೆಯಾಗಿ ಡಾ| ಶಾಂತಲಾ ಅಧಿಕಾರ ಸ್ವೀಕರಿಸಿದ್ದಾರೆ.
ಇವರು ನೆಲ್ಲೂರು ಕೆಮ್ರಾಜೆ ಗ್ರಾಮದ ಬಾಳೆಗುಂಡಿಯಲ್ಲಿ ವಾಸವಿದ್ದು ಪ್ರಸ್ತುತ ಪುತ್ತೂರಿನಲ್ಲಿ ನೆಲೆಸಿರುವ ದಿ| ವಾಸುದೇವ ನಾಯಕ್ ರವರ ಪುತ್ರಿ.
ಡಾ| ಶಾಂತಲಾರವರು ಪ್ರಾಥಮಿಕ ಶಿಕ್ಷಣವನ್ನು ಬೊಳ್ಳಾಜೆ ಶ್ರೀ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಪ್ರೌಢಶಿಕ್ಷಣವನ್ನು ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಮತ್ತು ಪಿ.ಯು ವ್ಯಾಸಂಗವನ್ನು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಹಾಗೂ ಇಂಜಿನಿಯರಿಂಗ್ ಪದವಿಯನ್ನು ಕರ್ನಾಟಕ ರೀಜನಲ್ ಇಂಜಿನಿಯರಿಂಗ್ ಕಾಲೇಜು ಸುರತ್ಕಲ್‌ನಲ್ಲಿ ಪೂರೈಸಿದ್ದಾರೆ. ಬಳಿಕ ಪಿಎಚ್‌ಡಿ ಪದವಿ ಪೂರೈಸಿದ ಇವರು ಕಾರವಾರದ ಮಾಜಾಳಿ ಸರಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ವಿಭಾಗದ ಮುಖ್ಯಸ್ಥೆಯಾಗಿ ಕೆಲಸ ನಿರ್ವಹಿಸಿ, 2014 ರಿಂದ ಇದೇ ಕಾಲೇಜಿನಲ್ಲಿ ಪ್ರಭಾರ ಪ್ರಾಂಶುಪಾಲರಾಗಿಯೂ ಕರ್ತವ್ಯ ನಿರ್ವಹಿಸಿ ಅನುಭವ ಪಡೆದಿದ್ದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.