ಸುಬ್ರಹ್ಮಣ್ಯ ಕೆ.ಎಸ್.ಎಸ್ ಕಾಲೇಜು : ಪುಸ್ತಕ ಪ್ರಕಾಶಕರೊಂದಿಗೆ ಸಂವಾದ ಕಾರ್ಯಕ್ರಮ

Advt_Headding_Middle
Advt_Headding_Middle

ಕಾಲೇಜು ಸುಬ್ರಹ್ಮಣ್ಯ ಕೆ.ಎಸ್.ಎಸ್ ಕಾಲೇಜು, ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಇವರ ಸಹಯೋಗದಲ್ಲಿ ಕನ್ನಡ ವಿಭಾಗ ಮತ್ತು ಐಕ್ಯೂಎಸಿ ಘಟಕ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಇಲ್ಲಿನ ಜಾಣ ಜಾಣೆಯರ ಬಳಗ ೨೦೧೯- ೨೦ ರ ವತಿಯಿಂದ ಪುಸ್ತಕ ಪ್ರಕಾಶಿತರೊಂದಿಗೆ ಸಂವಾದ ಕಾರ್ಯಕ್ರಮ ಡಿ.೩೧ ರಂದು ನಡೆಯಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ಸಿರಿಗನ್ನಡ ಸಾಹಿತ್ಯ ವೇದಿಕೆ ಅಧ್ಯಕ್ಷರು ಕಾಸರಗೋಡು ಹಾಗೂ ಸೌಮ್ಯ ಪ್ರಕಾಶನ ಇಲ್ಲಿನ ಪ್ರಕಾಶಕರು ವಿ ಬಿ ಕುಳವರ್ಮ ನೆರವೇರಿಸಿದರು. ಮಹಾವಿದ್ಯಾಲಯದ ಪ್ರಾಂಶುಪಾಲರಾದ ಪ್ರೊಫೆಸರ್ ಉದಯಕುಮಾರ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಉದಯಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜಾಣ ಜಾಣೆಯರ ಬಳಗದ ಉಪಾಧ್ಯಕ್ಷ ಅವನೀಶ ಉಪಸ್ಥಿತರಿದ್ದರು. ಇಳಯರಸ ಫಸ್ಟ್ ಬಿಕಾಂ ವಂದಿಸಿದರು. ಫಸ್ಟ್ ಬಿ.ಕಾಂ ನ ಲಿಖಿತ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.