HomePage_Banner
HomePage_Banner
HomePage_Banner
HomePage_Banner

ಜ.4: ಅರಂತೋಡಿನಲ್ಲಿ ಅಡಿಕೆ ಎಲೆ ಹಳದಿ ರೋಗ ನಿರ್ವಹಣೆ ಕುರಿತು ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

ಅಡಿಕೆ ಬೆಳೆಗಾರರಿಗೆ ಭರವಸೆ ನೀಡುವ ಮಹತ್ವದ ಸಂಶೋಧನೆ ನಡೆಸಿರುವ ಅವೆಂಚುರ ಆರ್ಗಾನಿಕ್‌ನ ವಿಜ್ಞಾನಿ ಡಾ.ಬಿ.ಕೆ.ವಿಶುಕುಮಾರ್ ಅವರಿಂದ ಅಡಿಕೆ ಎಲೆ ಹಳದಿ ರೋಗದ ನಿರ್ವಹಣೆ ಕುರಿತಂತೆ ಮಾಹಿತಿ ಹಾಗೂ ಪ್ರಾತ್ಯಕ್ಷಿತೆಯು ಜ.4 ರ0ದು ನಡೆಯಲಿದೆ.
ಅರಂತೋಡು ಪ್ರಾ.ಕೃ.ಪ.ಸ.ಸಂಘದ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.