Breaking News

ಎನ್.ಆರ್.ಸಿ, ಮತ್ತು ಸಿ.ಎ.ಎ. ವಿರುದ್ಧ ಸುಳ್ಯದಲ್ಲಿ ಪ್ರತಿಭಟನೆ ಹಿನ್ನಲೆ: ವ್ಯಾಪಕ ಪೊಲೀಸ್ ಬಂದೋಬಸ್ತ್, ಗಡಿ ಪ್ರದೇಶಗಳಲ್ಲಿ ನಾಕಾಬಂದಿ

Advt_Headding_Middle
Advt_Headding_Middle

ಸುಳ್ಯದಲ್ಲಿ ಇಂದು ಎನ್.ಆರ್.ಸಿ. ಮತ್ತು ಸಿಇಎ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಮತ್ತು ಜನಂದೋಲನ ಸಭೆಯ ಹಿನ್ನೆಲೆಯಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಅಲ್ಲದೆ ನಾರ್ಕೋಡು, ಜಾಲ್ಸೂರು, ಸುಳ್ಯದ ವಿವೇಕಾನಂದ ಸರ್ಕಲ್ ಮೊದಲಾದ ಕೇರಳ ಸಂಪರ್ಕಿಸುವ ರಸ್ತೆಯಲ್ಲಿ ಪೊಲೀಸ್ ನಾಕಾಬಂದಿ  ಏರ್ಪಡಿಸಲಾಗಿದೆ. ಈ ರಸ್ತೆಯಲ್ಲಿ ಬರುವ ವಾಹನಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.