ಜ.5ರಂದು ತೊಡಿಕಾನದಲ್ಲಿ ಗೌಡರ ಕ್ರೀಡಾಕೂಟ

Advt_Headding_Middle
Advt_Headding_Middle

ಗೌಡರ ಸಂಘ ಗ್ರಾಮ ಸಮಿತಿ ತೊಡಿಕಾನ ಇದರ ಆಶ್ರಯದಲ್ಲಿ ಗೌಡ ಬಾಂಧವರ ಕ್ರೀಡಾಕೂಟ ಮತ್ತು ಸನ್ಮಾನ ಕಾರ್ಯಕ್ರಮ ಜ.5 ರಂದು ತೊಡಿಕಾನ ಶಾಲಾ ಮೈದಾನದಲ್ಲಿ ನಡೆಯಲಿದೆ.
ಗೌಡ ಸಮಾಜ ಬಾಂದವರಿಗಾಗಿ 7 ಜನರ ಕ್ರಿಕೆಟ್ ಪಂದ್ಯಾಟ ಹಾಗೂ ಎಲ್ಲಾ ವಯೋಮಾನದವರಿಗೆ ವಿವಿಧ ರೀತಿಯ ಕ್ರೀಡಾ ಸ್ಪರ್ಧೆಗಳು ನಡೆಯಲಿದೆ. ವಿಶೇಷ ಸಾಧನೆ ಮಾಡಿದ ಗ್ರಾಮಸ್ಥರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಗ್ರಾಮ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.