ದೇವಚಳ್ಳ ಪಂಚಾಯತ್ ವತಿಯಿಂದ ಕೊಡುಗೆ

Advt_Headding_Middle
Advt_Headding_Middle

ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಶಾಲೆಗಳ ಒಬ್ಬ ಪ್ರತಿಭಾವಂತ ಎಸ್‌ಸಿ ಎಸ್‌ಟಿ ವಿದ್ಯಾರ್ಥಿಗಳಿಗೆ ಓದುವ ಮೇಜು ಕುರ್ಚಿ ಮತ್ತು ಅರ್ಹ ವಿಕಲಚೇತನ ಫಲಾನುಭವಿಗಳಿಗೆ ಕಬ್ಬಿಣದ ಮಂಚವನ್ನು ಗ್ರಾಮ ಪಂಚಾಯತ್ ವತಿಯಿಂದ ನೀಡಲಾಯಿತು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ದಿವಾಕರ ಮುಂಡೋಡಿ ಗ್ರಾಮ ಪಂಚಾಯತ್ ಸದಸ್ಯರಾದ ಉಷಾ ದೇವ ಮೋಹಿನಿ ಅಡ್ಡನಪಾರೆ, ಸರಸ್ವತಿ ತಳೂರು, ಕೃಷ್ಣಯ್ಯ ಮೂಲೆತೋಟ, ಶಿವಪ್ರಕಾಶ್ ಅಡ್ಡನಪಾರೆ, ಪುಷ್ಪಾಕರ ಮಾವಿನಕಟ್ಟೆ, ಗ್ರಾಮ ಪಂಚಾಯತ್ ಪಿ. ಡಿ. ಓ ಗುರುಪ್ರಸಾದ್, ಉಪಾಧ್ಯಕ್ಷರಾದ ಭುವನೇಶ್ವರಿ, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.