Breaking News

ಸುಳ್ಯ ಸೈಂಟ್ ಜೋಸೆಫ್ ಪ್ರಾಥಮಿಕ ಶಾಲಾ ಪಾರ್ಲಿಮೆಂಟ್ ಸಭೆ

Advt_Headding_Middle
Advt_Headding_Middle

 

ಸುಳ್ಯ ಸೈಂಟ್ ಜೋಸೆಫ್ ಪ್ರಾಥಮಿಕ ಶಾಲಾ ಪಾರ್ಲಿಮೆಂಟ್ ಸಭೆಯು ಜ.04 ರಂದು ನಡೆಯಿತು.
ಸಭೆಯು ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡಿತು.


ಆಡಳಿತ ಹಾಗೂ ವಿರೋಧ ಪಕ್ಷದ ಎಲ್ಲಾ ಸದಸ್ಯರು ಸದಸನದಲ್ಲಿ ಉಪಸ್ಥಿತರಿದ್ದು ಸಭಾಪತಿ ಹಾಗೂ ಸಭಾಧ್ಯಕ್ಷರ ಸಮ್ಮುಖದಲ್ಲಿ ಶಾಲಾ ವಿಷಯದ ಬಗ್ಗೆ ಕಲಾಪಗಳನ್ನು ನಡೆಸಿ ಚರ್ಚಿಸಲಾಯಿತು.
ವಿವಿಧತೆಯಲ್ಲಿ ಏಕತೆ ಎಂಬ ವಿಷಯದ ಬಗ್ಗೆ ವಿದ್ಯಾರ್ಥಿ ಮಂತ್ರಿಗಳು ವಿಷಯಗಳನ್ನು ಮಂಡಿಸಿದರು.
ಶಿಕ್ಷಕಿ ಶ್ರೀಮತಿ ಶೋಭಾ ಪ್ರಜಾಪ್ರಭುತ್ವ ಸರಕಾರದ ಬಗ್ಗೆ ಮಾಹಿತಿ ನೀಡಿದರು.
ಶಾಲಾ ಮುಖ್ಯೋಪಾಧ್ಯಾಯಿನಿ ಬಿನೋಮರವರು ಮಂತ್ರಿಮಂಡಲದ ಸದಸ್ಯರ ಕರ್ತವ್ಯಗಳ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು.ಶ್ರೀಮತಿ ಚೈತ್ರಾ ಸ್ವಾಗತಿಸಿ,ಶ್ರೀಧನ್ಯ ವಂದಿಸಿದರು,ಶ್ರೀಮತಿ ಮಮತ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.