ಕುಂಚಡ್ಕ ಐನ್ ಮನೆಯ ದೇವರ ಹುಂಡಿಯಿಂದ ಕಳವು

Advt_Headding_Middle
Advt_Headding_Middle

ಆಲೆಟ್ಟಿ ಗ್ರಾಮದ ಕುಂಚಡ್ಕ ಶ್ರೀ ಮಹಾಲಕ್ಷ್ಮೀ ಐನ್ ಮನೆಯ ಶ್ರೀ ವಿಷ್ಣುಮೂರ್ತಿ ದೈವದ ಕಾಣಿಕೆ ಹುಂಡಿಯಿಂದ ಡಿ.31 ರಂದು ರಾತ್ರಿ ಹಣ ಕಳವು ಮಾಡಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಸುಳ್ಯ ಪೋಲೀಸ್ ಠಾಣೆ ಯಲ್ಲಿ ದೂರು ನೀಡಲಾಗಿದೆ. ಹುಂಡಿಯಲ್ಲಿ ಅಂದಾಜು ರೂ.ಹತ್ತು ಸಾವಿರಕ್ಕೂ ಮಿಕ್ಕಿ ನಗದು ಇತ್ತೆಂದು ತಿಳಿದು ಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.