Breaking News

ಪನ್ನೆಬೀಡು ಭಗವತಿ ಕ್ಷೇತ್ರದಲ್ಲಿ ಪ್ರತಿಷ್ಠಾ ದಿನ

Advt_Headding_Middle
Advt_Headding_Middle

ಸುಳ್ಯ ಪನ್ನೆಬೀಡು ಭಗವತಿ ಸ್ಥಾನದಲ್ಲಿ ಜ.05 ರಂದು ಪ್ರತಿಷ್ಠಾ ದಿನ ಮಹಾಪೂಜೆ ನಡೆಯಿತು.
ಶ್ರೀ ಭಗವತಿ ದೇವರಿಗೆ ವಿಶೇಷ ಪೂಜೆ ನಡೆಯಿತು.


ಈ ಸಂದರ್ಭದಲ್ಲಿ ಚೆನ್ನಕೇಶವ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ,ಅನುವಂಶಿಕ ಆಡಳಿತ ಧರ್ಮದರ್ಶಿ ಡಾ.ಹರಪ್ರಸಾದ ತುದಿಯಡ್ಕ, ಮತ್ತು ಸದಸ್ಯರು ಹಾಗೂ ರಾಧಾಕೃಷ್ಣ ರೈ ಬೂಡು ಹಾಗೂ ನೂರಾರು ಜನ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.
ಮಹಾಪೂಜೆ ನಡೆದ ಬಳಿಕ ಭಕ್ತಾದಿಗಳು ಅನ್ನಪ್ರಸಾದ ಸ್ವೀಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.