ಜ.07 : ಪೆರುವಾಜೆ ದೇವಸ್ಥಾನದಲ್ಲಿ ಭಕ್ತಾದಿಗಳ ಸಭೆ

Advt_Headding_Middle
Advt_Headding_Middle

 

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವವು ಜ.16 ರಿಂದ ಜ.21 ರವರೆಗೆ ನಡೆಯಲಿದ್ದು ಈ ಬಗ್ಗೆ ಭಕ್ತಾದಿಗಳ ಸಭೆಯು ಜ.07 ರಂದು ಮಂಗಳವಾರ ಪೂರ್ವಾಹ್ನ ಗಂಟೆ 11.00 ಕ್ಕೆ ದೇವಸ್ಥಾನದಲ್ಲಿ ನಡೆಯಲಿದೆ.
ಭಕ್ತಾದಿಗಳು ಈ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ದೇವಸ್ಥಾನದ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.