ಬಾಳಿಲ: ದಂತ ಮಾಹಿತಿ ಮತ್ತು ತಪಾಸಣಾ ಕಾರ್ಯಕ್ರಮ

Advt_Headding_Middle
Advt_Headding_Middle

ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ, ವಿದ್ಯಾಬೋಧಿನಿ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದಲ್ಲಿ ದಂತ ಮಾಹಿತಿ ಮತ್ತು ತಪಾಸಣಾ ಕಾರ್ಯಕ್ರಮವು ಜರಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ನ ಅಧ್ಯಕ್ಷ ರೋ| ನರಸಿಂಹ ಜೋಶಿ ವಹಿಸಿ ಸ್ವಾಗತಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶಾಲೆಯ ಮುಖ್ಯೋಪಾಧ್ಯಾಯರಾದ ವೈ.ಬಿ.ಸುಬ್ಬಯ್ಯರು ಶುಭ ಹಾರೈಸಿ, ವಂದನಾರ್ಪಣೆಗೈದರು.
‌ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ದಂತ ವೈದ್ಯೆ ಡಾ| ಶರಣ್ಯ ಜೋಶಿ ಮಾಹಿತಿ ಕಾರ್ಯಕ್ರಮ ನೀಡಿದರು.
ಶಾಲೆಯ 190 ವಿದ್ಯಾರ್ಥಿಗಳ ದಂತ ತಪಾಸಣೆ ನಡೆಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.