Breaking News

ಇಬ್ಬನಿ ಸುಳ್ಯ: ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯ ವಿಜೇತರು

Advt_Headding_Middle
Advt_Headding_Middle

ಇಬ್ಬನಿ ಸುಳ್ಯ ಇದರ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಜ.4 ರಂದು ತಾಲೂಕು ಮಟ್ಟದಲ್ಲಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ  51  ಪ್ರಬಂಧಗಳು ಸ್ವೀಕೃತಗೊಂಡಿದ್ದು.  ಸ್ವೀಕೃತಗೊಂಡ ಪ್ರಬಂಧಗಳಲ್ಲಿ 15 ಪ್ರಬಂಧಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲಾಗಿದೆ. ಪ್ರಥಮ ಸ್ಥಾನವನ್ನು ಶ್ರೀ ಶಾರದಾ ಪದವಿ ಪೂರ್ವ ಮಹಿಳಾ ಕಾಲೇಜು ದ್ವಿತೀಯ ಪಿ.ಯು.ಸಿ ವಾಣಿಜ್ಯ ವಿಭಾಗ ವಿದ್ಯಾರ್ಥಿನಿ ಕು.ಫಾತಿಮತ್ ಶಮೀರಾ ಪಡೆದು ಕೊಂಡಿರುತ್ತಾರೆ. ಮತ್ತು ದ್ವೀತಿಯ ಸ್ಥಾನವನ್ನು ಕೆ.ಎಸ್ ಎಸ್ ಕಾಲೇಜು ಸುಬ್ರಹ್ಮಣ್ಯ ಪ್ರಥಮ ವರ್ಷ ಬಿ.ಕಾಂ ವಿದ್ಯಾರ್ಥಿನಿ ಕು.ಸಿಂಧು ಬೈರವಿ ಡಿ.ದೇರಳ ಅವರು ಪಡೆದಿರುತ್ತಾರೆ.

ಪ್ರೋತ್ಸಾಹಕ ಬಹುಮಾನಕ್ಕೆ 12 ಸ್ಪರ್ಧಾರ್ಥಿಗಳ ಬರಹ ಆಯ್ಕೆಯಾಗಿದ್ದು, ಅರ್ಫಿನಾ ಆಸಿಫ್ ಪನ್ನೆ, ರಮ್ಯ ಎಂ ಮರ್ಕಂಜ, ಎಸ್ ಆರ್ ಓಲ್ಡ್ ಗೇಟ್, ಆಶಯ್ ಕೆ.ಎ ಅಮರ ಜ್ಯೋತಿ ಕಾಲೇಜು , ಫಾರಿಸ ಜಿ.ಎಚ್ , ಮಹಮ್ಮದ್ ರಿಲ್ವಾನ್ ಜಿ, ಫಾತಿಮತ್ ಝಿಹಾನ ಕೆ.ಎಚ್, ಪರಿಷ್ಮ ಎ.ಪಿ ದ್ವಿತೀಯ ವಿಜ್ಞಾನ ವಿಭಾಗ ನೆ.ಸ್ಮಾ.ಪ.ಪೂ ಕಾಲೇಜು ಅರಂತೋಡು, ಜಾಹಿರ್ ಪೆರಾಜೆ, ಕು.ಲಿಖಿತ ಎಂ ಸ.ಪ.ಪೂ.ಕಾ ಸುಳ್ಯ, ಹಸೀನ ಎ.ಎಂ ಜಯನಗರ, ಸೌಜನ್ಯ ಎಸ್ ಪ್ರಥಮ ಪಿ.ಯು.ಸಿ ವಾಣಿಜ್ಯ ಬಿಭಾಗ ಶ್ರೀ ಶಾರದಾ ಮಹಿಳಾ ಕಾಲೇಜು ಸುಳ್ಯ, ಹನ್ನತ್ ಸಿದ್ದೀಕ್ ಜಯನಗರ, ಇವರು ಪ್ರೋತ್ಸಾಹಕ ಬಹುಮಾನಕ್ಕೆ ಆಯ್ಕೆಯಾಗಿದ್ದಾರೆ. ಬಹುಮಾನವನ್ನು 2020 ರ ಜ. 26 ರಂದು  ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.