HomePage_Banner
HomePage_Banner

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ವಿದ್ಯಾರ್ಥಿಗಳಿಂದ ಸುಳ್ಯ ನ್ಯಾಯಾಲಯಕ್ಕೆ ಭೇಟಿ

ಕುಕ್ಕೆ ಸುಬ್ರಹ್ಮಣ್ಯ ಕೆಎಸ್‌ಎಸ್ ಮಹಾವಿದ್ಯಾಲಯದ ರಾಜಕೀಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ರಾಜಕೀಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊಫೆಸರ್ ತಾರಕೇಶ್ವರಿ ಯುಎಸ್ ಹಾಗೂ ಉಪನ್ಯಾಸಕಿ ಸ್ವಾತಿ ಕೆ ಇವರ ಮಾರ್ಗದರ್ಶನದಲ್ಲಿ ಸುಳ್ಯ ನ್ಯಾಯಾಲಯ ಹಾಗೂ ವಕೀಲರ ಕಚೇರಿಗೆ ಭೇಟಿ ನೀಡಿದರು.

ಸುಳ್ಯ ವಕೀಲರ ಸಂಘದ ಅಧ್ಯಕ್ಷ ಎಂ. ವೆಂಕಪ್ಪ ಗೌಡ, ವಕೀಲರಾದ ನಾರಾಯಣ ಕೆ. ಹಾಗೂ ದಿನೇಶ್ ಅಂಬೆಕಲ್ಲು ಇವರ ಸಹಕಾರದೊಂದಿಗೆ ಭೇಟಿನೀಡಿ ನ್ಯಾಯಾಲಯದ ಕಲಾಪಗಳನ್ನು ವೀಕ್ಷಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.