ಸುಳ್ಯದಲ್ಲಿ ಕಾರ್ಮಿಕ ಸಂಘಟನೆಯಿಂದ ತಹಶೀಲ್ದಾರ್ ಗೆ ಮನವಿ

Advt_Headding_Middle
Advt_Headding_Middle

ಕೇಂದ್ರ ಸರಕಾರ ಜಾರಿ ಮಾಡಿರುವ ಕಾರ್ಮಿಕ ನೀತಿಯನ್ನಿ ವಿರೋಧಿಸಿ ದೇಶಾದ್ಯಂತ ಬಂದ್  ಪ್ರತಿಭಟನೆಗಳು ನಡೆಯುತ್ತಿದ್ದು, ಸುಳ್ಯದಲ್ಲಿ ಕಾರ್ಮಿಕ ನೀತಿಯನ್ನು ವಿರೋಧಿಸಿ ಸಿಐಟಿಯು  ಇಂಟೆಕ್ ವತಿಯಿಂದ ಸುಳ್ಯ ತಹಶೀಲ್ದಾರ್ ರಿಗೆ ಮನವಿ ಸಲ್ಲಿಸಲಾಯಿತು. ಕಾರ್ಮಿಕ ಮುಖಂಡ ಕೆ.ಪಿ. ಜಾನಿ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದ್ದು, ಪ್ರಮುಖರಾದ ಎಂ.ಬಿ.ಸದಾಶಿವ, ಶಾಫಿ ಕುತ್ತಮೊಟ್ಟೆ ಸೇರಿದಂತೆ ಮತ್ತಿತರರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.