ಸುಳ್ಯ: ಕೆ.ವಿ.ಜಿ. ಶಿಕ್ಷಣ ಸಂಸ್ಥೆಗಳ ವತಿಯಿಂದ ಶ್ರೀ ಚನ್ನಕೇಶವ ದೇವಸ್ಥಾನಕ್ಕೆ ಹಸಿರು ಕಾಣಿಕೆ

Advt_Headding_Middle
Advt_Headding_Middle


ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಜಾತ್ರಾ ಮಹೋತ್ಸವವು ಆರಂಭಗೊಂಡಿದ್ದು, ಈ ಬಗ್ಗೆ ಪ್ರತೀ ವರ್ಷದಂತೆ ಈ ವರ್ಷವೂ ಕೆ.ವಿ.ಜಿ. ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಹಸಿರು ಕಾಣಿಕೆ ಮೆರವಣಿಗೆಯು ಜ. 9 ರಂದು ಸುಳ್ಯ ಪೇಟೆಯಲ್ಲಿ ನಡೆಯಿತು.

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಪ್ರಧಾನ ಕಾರ್ಯದರ್ಶಿ ಡಾ. ರೇಣುಕಾ ಪ್ರಸಾದ್ ಕೆ.ವಿ., ನಿರ್ದೇಶಕ ಅಕ್ಷಯ್ ಕೆ.ಸಿ. ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು, ಆಡಳಿತಾಧಿಕಾರಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಮೆರವಣಿಗೆಯಲ್ಲಿ ಭಾಗಿಗಳಾದರು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.