ಕೆವಿಜಿ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಶೇ. 98  ಫಲಿತಾಂಶ

Advt_Headding_Middle
Advt_Headding_Middle
Advt_Headding_Middle


ಶ್ರೀ ಕುರುಂಜಿ ಎಜ್ಯುಕೇಶನಲ್ ಟ್ರಸ್ಟ್‌ನ ಆಶ್ರಯದಲ್ಲಿರುವ ಕೆವಿಜಿ ಇನ್ಸ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್‌ಗೆ 2019 ರ ಸೆಪ್ಟಂಬರ್‌ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯ ನಡೆಸಿದ ವಾರ್ಷಿಕ ಪರೀಕ್ಷೆಯಲ್ಲಿ ಶೇ. 98 ಫಲಿತಾಂಶ ಲಭ್ಯವಾಗಿದೆ. ಪರೀಕ್ಷೆಗೆ ಹಾಜರಾದ 49 ವಿದ್ಯಾರ್ಥಿಗಳಲ್ಲಿ 3 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದರೆ, 41ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ಮತ್ತು 4 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.